Loading..!

ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿ (NWDA)ಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:8 ಮಾರ್ಚ್ 2022
not found

ಜಲ ಶಕ್ತಿ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿರುವ, ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿಯಲ್ಲಿ (NWDA) ಸಹಾಯಕ ಇಂಜಿನಿಯರ್ (ಗುಂಪು 'ಬಿ') ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 09
-  ಸಹಾಯಕ ಇಂಜಿನಿಯರ್ - 09

No. of posts:  9

Comments

Shivanand Bukkitagara ಮಾರ್ಚ್ 8, 2022, 10:57 ಪೂರ್ವಾಹ್ನ