Add KPSC Vaani to your Home Screen. In Safari, tap Share, then Add to Home Screen.

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Yallamma G
21 ಮಾರ್ಚ್ 2022 Others

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ(NWDA)ಯಲ್ಲಿ ಖಾಲಿ ಇರುವ  10 ಡೆಪ್ಯುಟಿ ಡೈರೆಕ್ಟಕರ್ ಮತ್ತು ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 02/05/2022 ರೊಳಗೆ ಅಂಚೆಯ ಮುಕಾಂತರ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ:
Department of Water Resources, RD & GR, 18 - 20, Community Centre, Saket, New Delhi - 110017

Job Overview
No. of posts
10
Start Date
21 ಮಾರ್ಚ್ 2022
End Date
2 ಮೇ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯೆರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು

Qualification:

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Diploma in Civil Engineering ಪೂರೈಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ಮೀರಿರಬಾರದು

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.