ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Tajabi Pathan | Date:6 ಮಾರ್ಚ್ 2023
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿಯಲ್ಲಿ, ಬೆಳಗಾವಿ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 18/03/2022 ರಂದು ಬೆಳ್ಳಿಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನದ ವಿಳಾಸ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗೀಯ ಕಛೇರಿ.
ಹುದ್ದೆಗಳ ವಿವರ : 71
ಮೆಕ್ಯಾನಿಕ್ ಡೀಸೆಲ್ - 11
ಮೆಕ್ಯಾನಿಕ್ ಮೋಟಾರ್ ವೆಹಿಕಲ್ - 10
ಎಲೆಕ್ಟ್ರಿಷಿಯನ್ - 12
ಫಿಟ್ಟರ್ - 05
ವೆಲ್ಡರ್ (ಗ್ಯಾಸ್ & ಎಲೆಕ್ಟ್ರಿಕ್) - 1
ಟರ್ನರ್ - 4
ಕೋಪಾ - 28
No. of posts: 71
Comments