ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Tajabi Pathan
04 ಮಾರ್ಚ್ 2023 Others
Tags: ITI

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿಯಲ್ಲಿ, ಬೆಳಗಾವಿ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. 
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 18/03/2022 ರಂದು ಬೆಳ್ಳಿಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

ಸಂದರ್ಶನದ ವಿಳಾಸ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗೀಯ ಕಛೇರಿ.

ಹುದ್ದೆಗಳ ವಿವರ : 71 
ಮೆಕ್ಯಾನಿಕ್ ಡೀಸೆಲ್ - 11 
ಮೆಕ್ಯಾನಿಕ್ ಮೋಟಾರ್ ವೆಹಿಕಲ್ - 10 
ಎಲೆಕ್ಟ್ರಿಷಿಯನ್ - 12 
ಫಿಟ್ಟರ್ - 05 
ವೆಲ್ಡರ್ (ಗ್ಯಾಸ್ & ಎಲೆಕ್ಟ್ರಿಕ್) - 1 
ಟರ್ನರ್ - 4 
ಕೋಪಾ - 28 

Job Overview
No. of posts
71
Start Date
4 ಮಾರ್ಚ್ 2023
End Date
18 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಲ್ಲಿ ಪಾಸಾಗಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕಾಗುತ್ತದೆ.
ಮೀಸಲಾತಿ ವರ್ಗದವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ. 

To Download Official Notification
Related Tags: ITI
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.