ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆಸ್ಪತ್ರೆ ಹುಬ್ಬಳ್ಳಿಯಲ್ಲಿ ಖಾಲಿ ಇರುವ ಹುದ್ದೆಯ ಭರ್ತಿ ಮಾಡಲು PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
17 ಮಾರ್ಚ್ 2022
BMTC/KSRTC
State
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆಸ್ಪತ್ರೆ ಹುಬ್ಬಳ್ಳಿಯಲ್ಲಿ ಖಾಲಿ ಇರುವ ಕಿರಿಯ ಲ್ಯಾಬ್ ಟೆಕ್ನಿಶಿಯನ್ ಹುದ್ದೆಯನ್ನು ಅರೆಕಾಲಿಕ ಮಾಸಿಕ ಗೌರವ ಸಂಭಾವನೆಯ ಆಧಾರದ ಮೇಲೆ PUC ಪೂರೈಸಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 31/03/2022 ರೊಳಗೆ ಲಿಖಿತ ರೂಪದಲ್ಲಿಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ:
ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿಗಳು,
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ,
ಕೇಂದ್ರ ಕಚೇರಿ,
ಗೋಕುಲ ರಸ್ತೆ ಹುಬ್ಬಳ್ಳಿ-580030.
Job Overview
- No. of posts
- 1
- Start Date
- 11 ಮಾರ್ಚ್ 2022
- End Date
- 31 ಮಾರ್ಚ್ 2022
- Employment Type
- FULL_TIME
- Organization
- KPSC Vaani (Website)
- Location
- ಹುಬ್ಬಳ್ಳಿ, KA,
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿ ಯು ಸಿ (PUC)ಯಲ್ಲಿ ರಸಾಯನ ಶಾಸ್ತ್ರವನ್ನು ಒಂದು ವಿಷಯವನ್ನಾಗಿ ಓದಿರಬೇಕು, 12 ತಿಂಗಳ Laboratory Technician Trainingನ್ನು ಸರಕಾರದಿಂದ ಮಾನ್ಯತೆಪಡೆದ ಸಂಸ್ಥೆಯಲ್ಲಿ ಪೂರ್ಣಗೊಳಿಸಿದ ಪ್ರಮಾಣಪತ್ರ ಹೊಂದಿರಬೇಕು.
Apply online NWKRTC Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.