ಆಯಿಲ್ ಇಂಡಿಯಾ ಲಿಮಿಟೆಡ್ (ಭಾರತೀಯ ತೈಲ ನಿಗಮ) ದಲ್ಲಿ ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by Rukmini Krushna Ganiger
05 ಜುಲೈ 2021
Others
Central
Job Overview
- No. of posts
- 120
- Start Date
- 1 ಜುಲೈ 2021
- End Date
- 15 ಆಗಸ್ಟ್ 2021
- Employment Type
- FULL_TIME
- Organization
- KPSC Vaani (Website)
- Location
- India, KA,
Selection Procedure:
- ಅಭ್ಯರ್ಥಿಗಳು ಹೊಂದಿರುವ ಕಂಪನಿಯ ಪರೀಕ್ಷಾ ಅಂಕಗಳ ಆಧಾರದ ಮೇಲೆ ಮತ್ತು ಸಂದರ್ಶನದ ಮೇಲೆ ರೋಸ್ಟರ್ ವಿಧಾನವನ್ನು ಅನುಸರಿಸಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು.
Qualification:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ 10+2 ಹಾಗೂ ಡಿಪ್ಲೊಮಾ ಇನ್ ಕಂಪ್ಯೂಟರ್ ಅಪ್ಲಿಕೇಶನ್ ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
- ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ Rs 200/-ರೂ.
ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
-ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
-ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit:
ದಿನಾಂಕ : 15 /ಆಗಸ್ಟ್/2021 ರ ಅನ್ವಯದಂತೆ
- ಹುದ್ದೆಗೆ ಕನಿಷ್ಠ - 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ- 30 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದೆ. ವರ್ಗಾವಾರು ಹುದ್ದೆಗಳ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
- ಹುದ್ದೆಗೆ ಕನಿಷ್ಠ - 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ- 30 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದೆ. ವರ್ಗಾವಾರು ಹುದ್ದೆಗಳ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Related Tags:
Diploma
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.