ಆಯಿಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 48 ಆಪರೇಟರ್ ಮತ್ತು ಮೆಕ್ಯಾನಿಕಲ್ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ
Job Overview
- No. of posts
- 48
- End Date
- 22 ಮಾರ್ಚ್ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗಳಿಗೆ ಅನುಗುಣವಾಗಿ SSLC , Diploma ಮತ್ತು Degree ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
Age Limit:
ಹುದ್ದೆಯ ಅನುಸಾರವಾಗಿ ಅಭ್ಯರ್ಥಿಗಳು ಕನಿಷ್ಠ- 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ- 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.