Loading..!

ಆಯಿಲ್ ಇಂಡಿಯಾ ಲಿಮಿಟೆಡ್ (ಭಾರತೀಯ ತೈಲ ನಿಗಮ) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree SSLC
Published by: Yallamma G | Date:5 ಅಕ್ಟೋಬರ್ 2024
not found

ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಪರಿಶೋಧನೆ, ಅಭಿವೃದ್ಧಿ ಮತ್ತು ಉತ್ಪಾದನೆ, ಕಚ್ಚಾ ತೈಲ ಸಾಗಣೆ ಮತ್ತು ಎಲ್‌ಪಿಜಿ ಉತ್ಪಾದನೆಯಲ್ಲಿ ತೊಡಗಿರುವ ಪ್ರಮುಖ ಭಾರತೀಯ ರಾಷ್ಟ್ರೀಯ ತೈಲ ಕಂಪನಿ ಆಯಿಲ್ ಇಂಡಿಯಾ ಲಿಮಿಟೆಡ್ (IOL)ದಲ್ಲಿ ಖಾಲಿ ಇರುವ 40 ಎಲೆಕ್ಟ್ರಿಷಿಯನ್, ಅಸೋಸಿಯೇಟ್ ಇಂಜಿನಿಯರ್ ಮತ್ತು ಮೆಕ್ಯಾನಿಕ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ  ದಿನಾಂಕ ದೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ. 


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  40

Comments