ಆಯಿಲ್ ಇಂಡಿಯಾ ಲಿಮಿಟೆಡ್ (ಭಾರತೀಯ ತೈಲ ನಿಗಮ) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಪರಿಶೋಧನೆ, ಅಭಿವೃದ್ಧಿ ಮತ್ತು ಉತ್ಪಾದನೆ, ಕಚ್ಚಾ ತೈಲ ಸಾಗಣೆ ಮತ್ತು ಎಲ್‌ಪಿಜಿ ಉತ್ಪಾದನೆಯಲ್ಲಿ ತೊಡಗಿರುವ ಪ್ರಮುಖ ಭಾರತೀಯ ರಾಷ್ಟ್ರೀಯ ತೈಲ ಕಂಪನಿ ಆಯಿಲ್ ಇಂಡಿಯಾ ಲಿಮಿಟೆಡ್ (IOL)ದಲ್ಲಿ ಖಾಲಿ ಇರುವ 40 ಎಲೆಕ್ಟ್ರಿಷಿಯನ್, ಅಸೋಸಿಯೇಟ್ ಇಂಜಿನಿಯರ್ ಮತ್ತು ಮೆಕ್ಯಾನಿಕ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 40
- Start Date
- 5 ಅಕ್ಟೋಬರ್ 2024
- End Date
- 21 ಅಕ್ಟೋಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕೌಶಲ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 21, 23 ಮತ್ತು 23 ಅಕ್ಟೋಬರ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಸಂದರ್ಶನ ನಡೆಯುವ ಸ್ಥಳ :
Employees
Welfare Office,
Nehru Maidan
OIL, Duliajan
ಹುದ್ದೆಗಳ ವಿವರ : 40
ಎಲೆಕ್ಟ್ರಿಷಿಯನ್ : 18
ಮೆಕ್ಯಾನಿಕ್ : 2
ಅಸೋಸಿಯೇಟ್ ಇಂಜಿನಿಯರ್ : 20
Qualification:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಪೂರೈಸಿರಬೇಕು ಹಾಗು ಗರಿಷ್ಠ 36 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ : 38
SC / ST ಅಭ್ಯರ್ಥಿಗಳಿಗೆ : 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.