ಆಯಿಲ್ ಇಂಡಿಯಾ ಲಿಮಿಟೆಡ್ (ಭಾರತೀಯ ತೈಲ ನಿಗಮ) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:10 ಡಿಸೆಂಬರ್ 2024
ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಪರಿಶೋಧನೆ, ಅಭಿವೃದ್ಧಿ ಮತ್ತು ಉತ್ಪಾದನೆ, ಕಚ್ಚಾ ತೈಲ ಸಾಗಣೆ ಮತ್ತು ಎಲ್‌ಪಿಜಿ ಉತ್ಪಾದನೆಯಲ್ಲಿ ತೊಡಗಿರುವ ಪ್ರಮುಖ ಭಾರತೀಯ ರಾಷ್ಟ್ರೀಯ ತೈಲ ಕಂಪನಿ ಆಯಿಲ್ ಇಂಡಿಯಾ ಲಿಮಿಟೆಡ್ (IOL)ದಲ್ಲಿ ಖಾಲಿ ಇರುವ 46 ಒಪ್ಪಂದದ ರಿಗ್ ನಿರ್ವಹಣೆ ಸಹಾಯಕ ಮತ್ತು ಗುತ್ತಿಗೆ ಸಹಾಯಕ ಮೆಕ್ಯಾನಿಕ್ ಪಂಪ್/ ಸಹಾಯಕ ಮೆಕ್ಯಾನಿಕ್-ICE ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 46
Comments