ಆಯಿಲ್ ಇಂಡಿಯಾ ಲಿಮಿಟೆಡ್ (ಭಾರತೀಯ ತೈಲ ನಿಗಮ) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:3 ಜನವರಿ 2024

ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಪರಿಶೋಧನೆ, ಅಭಿವೃದ್ಧಿ ಮತ್ತು ಉತ್ಪಾದನೆ, ಕಚ್ಚಾ ತೈಲ ಸಾಗಣೆ ಮತ್ತು ಎಲ್‌ಪಿಜಿ ಉತ್ಪಾದನೆಯಲ್ಲಿ ತೊಡಗಿರುವ ಪ್ರಮುಖ ಭಾರತೀಯ ರಾಷ್ಟ್ರೀಯ ತೈಲ ಕಂಪನಿ ಆಯಿಲ್ ಇಂಡಿಯಾ ಲಿಮಿಟೆಡ್ (IOL)ದಲ್ಲಿ ಖಾಲಿ ಇರುವ421 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/01/2024 ದೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 421
Comments