Loading..!

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನ
Tags: Degree PG
Published by: Rukmini Krushna Ganiger | Date:27 ಸೆಪ್ಟೆಂಬರ್ 2021
not found
- ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಒಡೆತನದಲ್ಲಿರುವ ಭಾರತೀಯ ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC) ದಲ್ಲಿ ಖಾಲಿ ಇರುವ 313 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೋಂದಣಿ-ಕಮ್-ಅರ್ಜಿ ಪ್ರಕ್ರಿಯೆಯು ದಿನಾಂಕ : 22/ಸೆಪ್ಟೆಂಬರ್/2021 ರಿಂದ ಪ್ರಾರಂಭವಾಗಿ ದಿನಾಂಕ: 12/ಅಕ್ಟೋಬರ್/2021ರಂದು ಕೊನೆಗೊಳ್ಳಲಿದೆ.
No. of posts:  313

Comments