ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನ
Job Overview
- No. of posts
- 313
- Start Date
- 22 ಸೆಪ್ಟೆಂಬರ್ 2021
- End Date
- 12 ಅಕ್ಟೋಬರ್ 2021
- Employment Type
- FULL_TIME
- Organization
- KPSC Vaani (Website)
- Location
- India, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ, ಸಂಬಂಧಿತ ವಿಭಾಗದಲ್ಲಿ ಗೇಟ್ 2020 ಸ್ಕೋರ್ ಆಧರಿಸಿ ಕಿರುಪಟ್ಟಿಯನ್ನು ಮಾಡಿ ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಇಂಜಿನಿಯರಿಂಗ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಜೊತೆಗೆ ಗೇಟ್ 2020 ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದಿರಬೇಕು.
Fee:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೋಂದಣಿ ಶುಲ್ಕವಾಗಿ 300/-ರೂ ಅನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಎಸ್‌ಸಿ/ಎಸ್‌ಟಿ ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು ಲೇಖನದ ಕೊನೆಯಲ್ಲಿ ನೀಡಿರುವ ಅಧಿಕೃತ ಒಎನ್‌ಜಿಸಿ ಜಿಟಿ ಅಧಿಸೂಚನೆ 2021 ರಲ್ಲಿ ಉಲ್ಲೇಖಿಸಿರುವಂತೆ ನೋಂದಣಿ ಶುಲ್ಕವನ್ನು ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.