ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC)ದಲ್ಲಿ ಖಾಲಿ ಇರುವ ಸಹಾಯಕ ಸಲಹೆಗಾರ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC)ದಲ್ಲಿ ಖಾಲಿ ಇರುವ ಸಹಾಯಕ ಸಲಹೆಗಾರ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
27 ಏಪ್ರಿಲ್ 2024 Others

ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಒಡೆತನದಲ್ಲಿರುವ ಭಾರತೀಯ ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC) ದಲ್ಲಿ ಖಾಲಿ ಇರುವ 32 ಸಹಾಯಕ ಸಲಹೆಗಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್ ಲೈನ್ ಅಥವಾ ಇ-ಮೇಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 10/ಮೇ/2024. ಈ ಹುದ್ದೆಗಳಿಗೆ ಡ್ರಿಲ್ಲಿಂಗ್ ಆಪರೇಷನ್ ಹಾಗೂ ಮೆಂಟೆನೆನ್ಸ್ ನಲ್ಲಿ 10 ವರ್ಷಗಳ ವೃತ್ತಿ ಅನುಭವವನ್ನು ಹೊಂದಿದವರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.  

ಅರ್ಜಿ ಸಲ್ಲಿಸುವ ವಿಳಾಸ :
Eligible candidate(s) can also submit the format in person in P&C Cell, 
Well Services at OT Complex, Assam
Asset, respectively

ಇ-ಮೇಲ್ ವಿಳಾಸ : 
basant_varun2@ongc.co.in, kalsi_sk@ongc.co.in

Job Overview
No. of posts
32
Start Date
27 ಎಪ್ರಿಲ್ 2024
End Date
10 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಸ್ಕೋರ್ ಆಧರಿಸಿ ಕಿರುಪಟ್ಟಿಯನ್ನು ಮಾಡಿ ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
Qualification:
- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.