ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಧೀನ ಸಂಸ್ಥೆಯಾದ ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ಇಲ್ಲಿ ITI ಪಾಸಾದವರಿಗಾಗಿ 6060 ಟ್ರೇಡ್ ಅಪ್ರೆಂಟೀಸ್ ಹುದ್ದೆಗಳ ನೇಮಕಾತಿ
Job Overview
- No. of posts
- 6060
- Start Date
- 10 ಜನವರಿ 2020
- End Date
- 9 ಫೆಬ್ರುವರಿ 2020
- Last Payment
- 9 ಫೆಬ್ರುವರಿ 2020
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಓರ್ಡನೆಂಸ್ ಫ್ಯಾಕ್ಟರೀಸ್ ಬೋರ್ಡ್ ನೇಮಕಾತಿಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ /SSLC ಮತ್ತು ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit:
ದಿನಾಂಕ ಫೆಬ್ರವರಿ 9, 2020ರ ಅನ್ವಯ ಅಭ್ಯರ್ಥಿಗಳಿಗೆ ಕನಿಷ್ಟ 15 ಮತ್ತು ಗರಿಷ್ಟ 24 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
* OBC ಅಭ್ಯರ್ಥಿಗಳಿಗೆ 3 ವರ್ಷ,
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
* OBC ಅಭ್ಯರ್ಥಿಗಳಿಗೆ 3 ವರ್ಷ,
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
to download official notification ordnance factory board apprentice recruitment 2020
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.