Loading..!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Tags: Degree PG
Published by: Surekha Halli | Date:30 ಎಪ್ರಿಲ್ 2020
not found
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-05-2020

* ಹುದ್ದೆಗಳ ವಿವರ :
- Head SPMU
- ಅರ್ಬನ್ ಪ್ಲಾನಿಂಗ್ ಸ್ಪೆಷಲಿಸ್ಟ್
- ಇಂಜಿನಿಯರಿಂಗ್ ಸ್ಪೆಷಲಿಸ್ಟ್
- ಕನ್ವರ್ಜೆನ್ಸ್ ಸ್ಪೆಷಲಿಸ್ಟ್
- IT / MIS ಆಫೀಸರ್
- ಸಪೋರ್ಟ್ ಎಕ್ಸಿಕ್ಯೂಟಿವ್
- ಇಂಜಿನಿಯರಿಂಗ್ ಎಕ್ಸ್ಪರ್ಟ್
No. of posts:  8

Comments