ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by Surekha Halli
30 ಏಪ್ರಿಲ್ 2020 Others
Tags: Degree PG
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-05-2020 * ಹುದ್ದೆಗಳ ವಿವರ : - Head SPMU - ಅರ್ಬನ್ ಪ್ಲಾನಿಂಗ್ ಸ್ಪೆಷಲಿಸ್ಟ್ - ಇಂಜಿನಿಯರಿಂಗ್ ಸ್ಪೆಷಲಿಸ್ಟ್ - ಕನ್ವರ್ಜೆನ್ಸ್ ಸ್ಪೆಷಲಿಸ್ಟ್ - IT / MIS ಆಫೀಸರ್ - ಸಪೋರ್ಟ್ ಎಕ್ಸಿಕ್ಯೂಟಿವ್ - ಇಂಜಿನಿಯರಿಂಗ್ ಎಕ್ಸ್ಪರ್ಟ್
Job Overview
No. of posts
8
Start Date
30 ಎಪ್ರಿಲ್ 2020
End Date
8 ಮೇ 2020
Employment Type
FULL_TIME
Organization
KPSC Vaani (Website)
Location
KA,
Age Limit:
- ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯಸ್ಸನ್ನು ಹೊಂದಿರಬೇಕು
ಹಾಗೂ ಗರಿಷ್ಠ 45 ವರ್ಷ ವಯಸ್ಸನ್ನು ಮೀರಿರಬಾರದು.

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಿ
To view official notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.