ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 145 ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:21 ಎಪ್ರಿಲ್ 2022
ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 145 ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ ಹುದ್ದೆಗಳನ್ನು ನೇಮಕಾತಿಗಾಗಿ ಭಾರತೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೊನೆಯ ದಿನಾಂಕ 07/05/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 145
Manager (Risk) : 40
Manager(Credit) : 100
Senior Manager : 05
ಹುದ್ದೆಗಳ ವಿವರ: 145
Manager (Risk) : 40
Manager(Credit) : 100
Senior Manager : 05
No. of posts: 145
Comments