ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 145 ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by Yallamma G
21 ಏಪ್ರಿಲ್ 2022
Others
ಹುದ್ದೆಗಳ ವಿವರ: 145
Manager (Risk) : 40
Manager(Credit) : 100
Senior Manager : 05
Job Overview
- No. of posts
- 145
- Start Date
- 22 ಎಪ್ರಿಲ್ 2022
- End Date
- 7 ಮೇ 2022
- Employment Type
- FULL_TIME
- Organization
- KPSC Vaani (Website)
- Location
- all over india, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು CA/ CMA/ MBA/ PGDM/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಅಭ್ಯರ್ಥಿಗಳಿಗೆ 2ಎ, 2ಬಿ, 3ಎ, 3ಬಿ ರೂ. 850/-
* ಎಸ್‌ಸಿ, ಎಸ್‌ಟಿ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ರೂ. 50/-
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 25 ವರ್ಷ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* OBC ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ
* ಎಸ್.ಸಿ / ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.