ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 103 ಮ್ಯಾನೇಜರ್ ಮತ್ತು ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:25 ಮೇ 2023
ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 103 ಮ್ಯಾನೇಜರ್ ಮತ್ತು ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೊನೆಯ ದಿನಾಂಕ30/08/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 103
Officer : 23
Manager : 80
No. of posts: 103
Comments