ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 103 ಮ್ಯಾನೇಜರ್ ಮತ್ತು ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 103 ಮ್ಯಾನೇಜರ್ ಮತ್ತು ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by Yallamma G
06 ಆಗಸ್ಟ್ 2022 Others

ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 103 ಮ್ಯಾನೇಜರ್ ಮತ್ತು ಆಫೀಸರ್ ಹುದ್ದೆಗಳ ನೇಮಕಾತಿಗಾಗಿ  ಭಾರತೀಯ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೊನೆಯ ದಿನಾಂಕ 30/08/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ: 103
Officer : 23
Manager : 80

Job Overview
No. of posts
103
Start Date
4 ಆಗಸ್ಟ್ 2022
End Date
30 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು B.Tech/ BE/ ಸ್ನಾತಕೋತ್ತರ ಪದವಿ( with minimum of 60% marks in aggregate) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಅಭ್ಯರ್ಥಿಗಳಿಗೆ 2ಎ, 2ಬಿ, 3ಎ, 3ಬಿ ರೂ. 1180/-
* ಎಸ್‌ಸಿ, ಎಸ್‌ಟಿ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ರೂ. 59/-

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* OBC ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ
* ಎಸ್.ಸಿ / ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.