ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
Published by Yallamma G
16 ಫೆಬ್ರವರಿ 2022
Others
State
ಅಂಚೆ ವಿಳಾಸ :
ಮುಖ್ಯ ವ್ಯವಸ್ಥಾಪಕರು ( ಹೆಚ್‌ಆರ್‌ಡಿ)
ಪಂಜಾಬ್ ನ್ಯಾಷನಲ್ ಬ್ಯಾಂಕ್
ವೃತ್ತ ಕಚೇರಿ, ಬೆಂಗಳೂರು ಪಶ್ಚಿಮ, ನಂ.100,
ಮಸೀದಿ ರಸ್ತೆ, ಫ್ರೆಜರ್ ಟೌನ್
ಬೆಂಗಳೂರು-560005
ಜಿಲ್ಲಾವಾರು ಹುದ್ದೆಗಳ ವಿವರ:
ಬೆಂಗಳೂರು ನಗರ: 09
ಬೆಂಗಳೂರು ಗ್ರಾಮೀಣ: 03
ಮಂಗಳೂರು: 04
ಮೈಸೂರು: 02
ತುಮಕೂರು: 01
ಉಡುಪಿ: 01
Job Overview
- No. of posts
- 20
- Start Date
- 16 ಫೆಬ್ರುವರಿ 2022
- End Date
- 3 ಮಾರ್ಚ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 12th (PUC) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಓದುವ/ಮಾತನಾಡುವ ಮೂಲ ಜ್ಞಾನ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
OBC ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ
ಎಸ್.ಸಿ / ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 15 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.