ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 240 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 240 ಆಫೀಸ್, ಮ್ಯಾನೇಜರ್ ಮತ್ತು Sr.ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೊನೆಯ ದಿನಾಂಕ 11/06/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 240
Officer : 224
Manager : 11
Sr Manager : 5
- No. of posts
- 240
- Start Date
- 25 ಮೇ 2023
- End Date
- 11 ಜೂನ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಅಭ್ಯರ್ಥಿಗಳಿಗೆ 2ಎ, 2ಬಿ, 3ಎ, 3ಬಿ ರೂ. 1003/-
* ಎಸ್‌ಸಿ, ಎಸ್‌ಟಿ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ರೂ. 59/-
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* OBC ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ
* ಎಸ್.ಸಿ / ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.