ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 2700 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Tags: Degree
Published by: Yallamma G
|
ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 2700 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 2700 ಕ್ಲರ್ಕ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು  ಕೊನೆಯ ದಿನಾಂಕ 28/07/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
2700
Start Date
2 ಜುಲೈ 2024
End Date
28 ಜುಲೈ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
- GEN/OBC : Rs.944/-
- Female/ SC/ ST : Rs.708/-
- PwBD : Rs.472/-

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* OBC ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ
* ಎಸ್.ಸಿ / ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

To Download Official Notification
Related Tags: Degree

Comments