Loading..!

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿoದ ಅರ್ಜಿ ಆಹ್ವಾನ
Published by: Jyoti Angadi | Date:27 ಜುಲೈ 2024
not found

ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 18 SOC ಮ್ಯಾನೇಜರ್,SOC ವಿಶ್ಲೇಷಕ, ಘಟನೆ ಪ್ರತಿಕ್ರಿಯೆ ವಿಶ್ಲೇಷಕ ಮತ್ತು ಎಂಡ್‌ಪಾಯಿಂಟ್ ಸೆಕ್ಯುರಿಟಿ ಇಂಜಿನಿಯರ್ ಸೇರಿದಂತೆ ಇತರ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಕೊನೆಯ ದಿನಾಂಕ19/08/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  18

Comments