ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿoದ ಅರ್ಜಿ ಆಹ್ವಾನ
ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 18 SOC ಮ್ಯಾನೇಜರ್,SOC ವಿಶ್ಲೇಷಕ, ಘಟನೆ ಪ್ರತಿಕ್ರಿಯೆ ವಿಶ್ಲೇಷಕ ಮತ್ತು ಎಂಡ್‌ಪಾಯಿಂಟ್ ಸೆಕ್ಯುರಿಟಿ ಇಂಜಿನಿಯರ್ ಸೇರಿದಂತೆ ಇತರ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಕೊನೆಯ ದಿನಾಂಕ 19/08/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
- No. of posts
- 18
- Start Date
- 23 ಜುಲೈ 2024
- End Date
- 19 ಆಗಸ್ಟ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ BE/ B.Tech, MCA ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 25 ವರ್ಷಗಳು ಮತ್ತು ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* OBC ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ
* ಎಸ್.ಸಿ / ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
Apply online Panjaba National Bank Recruitment 2024
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
Engineering
Comments