ಪ್ರಾಜೆಕ್ಟ್ಸ್ & ಡೆವಲಪ್ಮೆಂಟ್ ಇಂಡಿಯಾ ಲಿಮಿಟೆಡ್ (PDIL) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.
ಪ್ರಾಜೆಕ್ಟ್ಸ್ & ಡೆವಲಪ್ಮೆಂಟ್ ಇಂಡಿಯಾ ಲಿಮಿಟೆಡ್ (PDIL)ದಲ್ಲಿ ಖಾಲಿ ಇರುವ 57 ಸಿವಿಲ್, ಎಲೆಕ್ಟ್ರಿಕಲ್,ಮೆಕ್ಯಾನಿಕಲ್ ವಿಭಾಗಗಳ ಇಂಜೀನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11-09-2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 57
- Start Date
- 18 ಆಗಸ್ಟ್ 2024
- End Date
- 11 ಸೆಪ್ಟೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ಮತ್ತು ಕೌಶಲ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್ ವಿಭಾಗಗಳಲ್ಲಿ ಇಂಜೀನಿಯರಿಂಗ್ ಪದವಿ B.Sc/ B.Tech ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ/ OBC ವರ್ಗದ ಅಭ್ಯರ್ಥಿಗಳಿಗೆ: ₹ 800/-
SC/ST/EWS ವರ್ಗದ ಅಭ್ಯರ್ಥಿಗಳಿಗೆ: ₹ 400/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.