Loading..!

ಪವರ್ ಫೈನಾನ್ಸ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (PFC) ಇಲ್ಲಿ ಖಾಲಿ ಇರುವ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:4 ಫೆಬ್ರುವರಿ 2025
not found

ಪವರ್ ಫೈನಾನ್ಸ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ (PFC) ಖಾಲಿ ಇರುವ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ :
- ಹುದ್ದೆಯ ಹೆಸರು : ಅಧಿಕಾರಿ
- ಒಟ್ಟು ಹುದ್ದೆಗಳು : 30


ಅರ್ಹತಾ ಮಾನದಂಡ :
ವಿದ್ಯಾರ್ಹತೆ :
ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, BE/ B.Tech, MBA, LLB, PGP, PGDM, PGDBM, PGDBA ಪೂರ್ಣಗೊಳಿಸಿರಬೇಕು.


ವಯೋಮಿತಿ :
ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯೋಮಿತಿ 30 ವರ್ಷ ಆಗಿರಬೇಕು.


ವಯೋಮಿತಿಯ ಸಡಿಲಿಕೆ :
- OBC ಅಭ್ಯರ್ಥಿಗಳಿಗೆ : 3 ವರ್ಷಗಳು
- SC/ST ಅಭ್ಯರ್ಥಿಗಳಿಗೆ : 5 ವರ್ಷಗಳು
- PWBD (UR) ಅಭ್ಯರ್ಥಿಗಳಿಗೆ : 10 ವರ್ಷಗಳು
- PWD (OBC) ಅಭ್ಯರ್ಥಿಗಳಿಗೆ : 13 ವರ್ಷಗಳು
- PWD (SC/ST) ಅಭ್ಯರ್ಥಿಗಳಿಗೆ : 15 ವರ್ಷಗಳು


ಅರ್ಜಿಶುಲ್ಕ :
- ಎಲ್ಲಾ ಇತರ ಅಭ್ಯರ್ಥಿಗಳಿಗೆ : ₹500/-
- SC/ST/PwBD/ESM ಅಭ್ಯರ್ಥಿಗಳಿಗೆ : ಶುಲ್ಕವಿಲ್ಲ
- ಪಾವತಿ ವಿಧಾನ : ಆನ್‌ಲೈನ್ ಮೂಲಕ


 ವೇತನ ಶ್ರೇಣಿ:
ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/- ರೂ ಗಳಿಂದ 1,60,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.


ಆಯ್ಕೆ ವಿಧಾನ :
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಪ್ರಮುಖ ದಿನಾಂಕಗಳು :
- ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 24-01-2025
- ಅರ್ಜಿಯ ಕೊನೆಯ ದಿನಾಂಕ : 13-02-2025
- ಅರ್ಜಿಶುಲ್ಕ ಪಾವತಿಸಲು ಕೊನೆಯ ದಿನಾಂಕ : 13-02-2025


ಆಸಕ್ತ ಅಭ್ಯರ್ಥಿಗಳು ನೀಡಲಾದ ದಿನಾಂಕದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಿ, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ!

Comments