ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ನಾತಕೋತ್ತರ ಪದವಿ ಕೋರ್ಸ್(MBA/MCA/MTech) ಗಳ ಧಾಖಲಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ-2019 ರ ಅಧಿಸೂಚನೆ ಪ್ರಕಟ

|
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ನಾತಕೋತ್ತರ ಪದವಿ ಕೋರ್ಸ್(MBA/MCA/MTech) ಗಳ  ಧಾಖಲಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ-2019 ರ ಅಧಿಸೂಚನೆ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಂಬಿಎ ಎಂಸಿಎ ಎಂಇ ಎಂಟೆಕ್ ಎಂ ಆರ್ಕಿಟೆಕ್ಚರ್(MBA / MCA / ME / M.Tech /M Architect) ಕೋರ್ಸುಗಳ ಮೊದಲನೇ ವರ್ಷದ /1ನೇ ಸೆಮಿಸ್ಟರ್ ಗಳ ಪ್ರವೇಶಕ್ಕೆ ಮತ್ತು ಎಂಸಿಎ ಎರಡನೇ ವರ್ಷದ/2ನೇ ಸೆಮಿಸ್ಟರ್ ಗಳ ಲ್ಯಾಟರಲ್ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳು ಸ್ನಾತಕೋತ್ತರ ಸಾಮಾನ್ಯ ಪರೀಕ್ಷೆ-2019 ಯನ್ನು ಎದುರಿಸಬೇಕಾಗಿದ್ದು, ಅರ್ಹ ಅಭ್ಯರ್ಥಿಗಳಿಗಾಗಿ ಕೆಇಎ(KEA)ಯಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
Job Overview
Start Date
30 ಮೇ 2019
End Date
13 ಜೂನ್ 2019
Last Payment
14 ಜೂನ್ 2019
Employment Type
FULL_TIME
Organization
KPSC Vaani (Website)
Location
KA,
Qualification:
ಮೇಲಿನ ಎಲ್ಲ ಕೋರ್ಸುಗಳ ಪ್ರವೇಶಕ್ಕೆ ವಿವರವಾದ ಅರ್ಹತೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಅಭ್ಯರ್ಥಿಗಳು ಯಾವ ಯಾವುದೇ ಕೋರ್ಸ್ಗೆ ಅರ್ಜಿ ಸಲ್ಲಿಸುವ ಮೊದಲು ಅರ್ಹತಾ ವಿವರಗಳನ್ನು ಪರಿಶೀಲಿಸಲು ಕೋರಲಾಗಿದೆ
Fee:
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಪ್ರತಿ ಕೋರ್ಸಿಗೆ ರುಪಾಯಿ 650/- ಶುಲ್ಕ ನಿಗದಿಪಡಿಸಲಾಗಿದೆ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಕೆಟಗರಿ-1 ವರ್ಗಕ್ಕೆ ಸೇರಿದ ಕರ್ನಾಟಕದ ಅಭ್ಯರ್ಥಿಗಳಿಗೆ ರೂಪಾಯಿ 500/- ಶುಲ್ಕವನ್ನು ನಿಗದಿಪಡಿಸಲಾಗಿದೆ.
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.