ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 800 ಕ್ಷೇತ್ರ ಇಂಜಿನಿಯರ್ ಮತ್ತು ಕ್ಷೇತ್ರ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 11/12/2022 ರೊಳಗೆ ಅರ್ಜಿ ಸಲ್ಲಿಸತಕ್ಕದ್ದು.
ಹುದ್ದೆಗಳ ವಿವರ : 800
- ಫೀಲ್ಡ್ ಇಂಜಿನಿಯರ್ (ಎಲೆಕ್ಟ್ರಿಕಲ್)- 50 ಹುದ್ದೆಗಳು
- ಫೀಲ್ಡ್ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್) - 15 ಹುದ್ದೆಗಳು
- ಫೀಲ್ಡ್ ಇಂಜಿನಿಯರ್ (ಐಟಿ)- 15 ಹುದ್ದೆಗಳು
- ಕ್ಷೇತ್ರ ಮೇಲ್ವಿಚಾರಕ (ವಿದ್ಯುತ್)- 480 ಹುದ್ದೆಗಳು
- ಕ್ಷೇತ್ರ ಮೇಲ್ವಿಚಾರಕರು (ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ)- 240 ಹುದ್ದೆಗಳು
- ಒಟ್ಟು 800 ಹುದ್ದೆಗಳು
- No. of posts
- 800
- Start Date
- 15 ನವೆಂಬರ್ 2022
- End Date
- 11 ಡಿಸೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ BE/B.Tech/ BSC/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Fee:
ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಕ್ಷೇತ್ರ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 400/-ರೂ
ಕ್ಷೇತ್ರ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 11/12/2022 ರ ಅನ್ವಯ ಗರಿಷ್ಟ 29 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.