Loading..!

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ
Tags: Degree
Published by: Bhagya R K | Date:24 ನವೆಂಬರ್ 2023
not found

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 203 ಜೂನಿಯರ್ ಟೆಕ್ನಿಷಿಯನ್ ಟ್ರೇನಿ (ಎಲೆಕ್ಟ್ರಿಷಿಯನ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್‌ಲೈನ್ ಮೂಲಕ 12/12/2023 ರೊಳಗೆ ಅರ್ಜಿ ಸಲ್ಲಿಸತಕ್ಕದ್ದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 

No. of posts:  203

Comments