ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ
ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 425 ಕ್ಷೇತ್ರ ಇಂಜಿನಿಯರ್ ಮತ್ತು ಕ್ಷೇತ್ರ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 23/09/2022 ರೊಳಗೆ ಅರ್ಜಿ ಸಲ್ಲಿಸತಕ್ಕದ್ದು.
ಹುದ್ದೆಗಳ ವಿವರ : 425
ಡಿಪ್ಲೋಮ ಟ್ರೈನಿ (ಎಲೆಕ್ಟ್ರಿಕಲ್) - 344
ಡಿಪ್ಲೋಮ ಟ್ರೈನಿ (ಸಿವಿಲ್) - 68
ಡಿಪ್ಲೋಮ ಟ್ರೈನಿ (ಎಲೆಕ್ಟ್ರಾನಿಕ್ಸ್) - 13
- No. of posts
- 425
- Start Date
- 6 ಸೆಪ್ಟೆಂಬರ್ 2023
- End Date
- 23 ಸೆಪ್ಟೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ Diploma/ B.Tech/ M.Tech/ MA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕಕ್ಕೆ ಅನ್ವಯವಾಗಿ ಗರಿಷ್ಟ 27 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.