ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
26 ಡಿಸೆಂಬರ್ 2024 Others
ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 25 ಕಂಪನಿ ಸೆಕ್ಯೂರೇಟರಿ ಪ್ರೊಫೆಶನಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
 
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
No. of posts
25
Start Date
26 ಡಿಸೆಂಬರ್ 2024
End Date
16 ಜನವರಿ 2025
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ನೇಮಕಾತಿ ಅಧಿಸೂಚನೆ ನೇರ ಸಂದರ್ಶನವನ್ನು ನಡೆಸುವ ಮೂಲಕ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಇತರ ಅಭ್ಯರ್ಥಿಗಳಿಗೆ: ₹400/- ರೂ  
SC/ ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 29 ವರ್ಷ ವಯೋಮಿತಿಯನ್ನು ಹೊಂದಿರಬೇಕು. 
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 3 ವರ್ಷಗಳು
SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
PWBD ಅಭ್ಯರ್ಥಿಗಳಿಗೆ: 10 ವರ್ಷಗಳು

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.