ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ
Published by: Bhagya R K | Date:15 ಜೂನ್ 2024
ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 435 ಎಲೆಕ್ಟ್ರಿಕಲ್, ಕಂಪ್ಯೂಟರ್ ಸೈನ್ಸ್, ಸಿವಿಲ್ ಮತ್ತು ಎಲೆಕ್ಟ್ರಾನಿಕ್ಸ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04 ಜುಲೈ 2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 435
Comments