ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ
Published by Bhagya R K
15 ಜೂನ್ 2024 Others
Tags: Degree

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 435 ಎಲೆಕ್ಟ್ರಿಕಲ್, ಕಂಪ್ಯೂಟರ್ ಸೈನ್ಸ್, ಸಿವಿಲ್ ಮತ್ತು ಎಲೆಕ್ಟ್ರಾನಿಕ್ಸ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04 ಜುಲೈ 2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
435
Start Date
15 ಜೂನ್ 2024
End Date
4 ಜುಲೈ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಹುದ್ದೆಗಳ ವಿವರ : 435
ಎಲೆಕ್ಟ್ರಿಕಲ್ - 331
ಸಿವಿಲ್ - 53
ಕಂಪ್ಯೂಟರ್ ಸೈನ್ಸ್ - 37
ಎಲೆಕ್ಟ್ರಾನಿಕ್ಸ್ - 14

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.E./ B.Tech/ B.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕಕ್ಕೆ ಅನ್ವಯವಾಗಿ ಗರಿಷ್ಟ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು. 
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.