ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
21 ಆಗಸ್ಟ್ 2024 Others
Tags: Degree

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 1102 ಪ್ರೇಂಟಿಸ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08 ಸೆಪ್ಟೆಂಬರ್ 2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
1102
Start Date
20 ಆಗಸ್ಟ್ 2024
End Date
8 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ನೇಮಕಾತಿ ಅಧಿಸೂಚನೆ ಪ್ರಕಾರ ಮೆರಿಟ್ ಪಟ್ಟಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ Diploma/ ITI/ LLB, BMC, BJMC, BA, B.Sc, BE ಅಥವಾ B.Tech, MBA, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಮೀರಿರಬಾರದು. 

Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.