ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 117 ಟ್ರೈನಿ ಸೂಪರ್ವೈಸರ್ (ಎಲೆಕ್ಟ್ರಿಕಲ್) ಮತ್ತು ಟ್ರೈನಿ ಇಂಜಿನಿಯರ್ (ಎಲೆಕ್ಟ್ರಿಕಲ್) ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 117
- Start Date
- 17 ಅಕ್ಟೋಬರ್ 2024
- End Date
- 6 ನವೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ನೇಮಕಾತಿ ಅಧಿಸೂಚನೆ ಪ್ರಕಾರ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 06 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 117
ಟ್ರೈನಿ ಸೂಪರ್ವೈಸರ್ (ಎಲೆಕ್ಟ್ರಿಕಲ್) - 70
ಟ್ರೈನಿ ಇಂಜಿನಿಯರ್ (ಎಲೆಕ್ಟ್ರಿಕಲ್) - 47
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ B.Tech/ BE/ M.Tech/ ME / B.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Fee:
ಟ್ರೈನಿ ಸೂಪರ್ವೈಸರ್ (ಎಲೆಕ್ಟ್ರಿಕಲ್) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಇತರ ಅಭ್ಯರ್ಥಿಗಳಿಗೆ: 300/- ರೂ
ಟ್ರೈನಿ ಇಂಜಿನಿಯರ್ (ಎಲೆಕ್ಟ್ರಿಕಲ್) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಇತರ ಅಭ್ಯರ್ಥಿಗಳಿಗೆ: 500/- ರೂ
- SC/ ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 3 ವರ್ಷಗಳು
SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
PWBD ಅಭ್ಯರ್ಥಿಗಳಿಗೆ: 10 ವರ್ಷಗಳು
Comments