Loading..!

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:24 ಅಕ್ಟೋಬರ್ 2024
not found

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ802 ಡಿಪ್ಲೊಮಾ ಟ್ರೈನಿ (ಎಲೆಕ್ಟ್ರಿಕಲ್), ಡಿಪ್ಲೊಮಾ ಟ್ರೈನಿ (ಸಿವಿಲ್), ಜೂನಿಯರ್ ಆಫೀಸರ್ ಟ್ರೈನಿ (HR) ಮತ್ತು ಜೂನಿಯರ್ ಆಫೀಸರ್ ಟ್ರೈನಿ (F&A) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  802

Comments

User ಅಕ್ಟೋ. 26, 2024, 5:17 ಅಪರಾಹ್ನ
User ಅಕ್ಟೋ. 26, 2024, 5:18 ಅಪರಾಹ್ನ
User ಅಕ್ಟೋ. 26, 2024, 5:21 ಅಪರಾಹ್ನ