Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

|
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೆಬಲ್ (KSISF) ಹಾಗೂ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (KSRP & IRB) ಪುರುಷ ಹುದ್ದೆಗಳಿಗೆ ಈ ಕೆಳಕಂಡ ಅಧಿಸೂಚನೆಯನ್ವಯ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಕೆಳಗೆ ನಮೂದಿಸಲಾಗಿರುವ ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್ಲೈನ್(ON-Line) ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ, ಖಾಲಿ ಹುದ್ದೆಗಳ ವರ್ಗೀಕರಣವನ್ನು ವೆಬ್ ಸೈಟ್ ನಲ್ಲಿ ನೀಡಿರುವ ಅಧಿಸೂಚನೆಯಲ್ಲಿನ ನೋಡುವುದು
Job Overview
No. of posts
1244
Start Date
4 ಜೂನ್ 2018
End Date
25 ಜೂನ್ 2018
Last Payment
28 ಜೂನ್ 2018
Employment Type
FULL_TIME
Organization
KPSC Vaani (Website)
Location
Karnataka State, KA,
Selection Procedure:
.
ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ,
ಲಿಖಿತ ಪರೀಕ್ಷೆ,
ಮೌಖಿಕ ಪರೀಕ್ಷೆ,
ವೈದ್ಯಕೀಯ ಪರೀಕ್ಷೆ.
Qualification:
ಎಸ್.ಎಸ್.ಎಲ್.ಸಿ(SSLC). / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 25.06.2018 ಕ್ಕೆ ಹೊಂದಿರಬೇಕು.
Fee:
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ 250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100/-

*ನಿಗದಿತ ಶುಲ್ಕವನ್ನು State Bank of India ಅಥವಾ ಸ್ಥಳೀಯ ಅಂಚೆ ಕಚೇರಿ ಅಧಿಕೃತ ಶಾಖೆಗಳಲ್ಲಿ ಕಚೇರಿ ವೇಳೆಯಲ್ಲಿ ಚಲನ್ ನೀಡಿ ಹಣ ಪಾವತಿಸಬೇಕು.
Age Limit:
ಸಾಮಾನ್ಯ ಅಭ್ಯರ್ಥಿಗಳಿಗೆ:
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 25.06.2018 ಕ್ಕೆ ಅಭ್ಯರ್ಥಿಗೆ ಕನಿಷ್ಟ 18 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಅ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.
ಆ) ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
ಇ) ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.
Official Notification

Comments