ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ
|
Job Overview
- No. of posts
- 33
- Start Date
- 23 ಫೆಬ್ರುವರಿ 2018
- End Date
- 24 ಮಾರ್ಚ್ 2018
- Last Payment
- 26 ಮಾರ್ಚ್ 2018
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ ರಾಜ್ಯ, KA,
Selection Procedure:
ವ್ಯವಸ್ಥಾಪಕ ಐಟಿ ಗ್ರೂಪ್ ‘ಎ’ ಹುದ್ದೆಗೆ ಅಭ್ಯರ್ಥಿಗಳನ್ನು ನೇರವಾಗಿ ಸಂದರ್ಶನಕ್ಕೆ ಆಹ್ವಾನಿಸಿ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನಕ್ಕೆ ನಿಗದಿಪಡಿಸಲಾದ ಗರಿಷ್ಟ ಅಂಕಗಳು 100.
ಉಳಿದ ಗ್ರೂಪ್ ‘ಬಿ’ ಮತ್ತು ‘ಸಿ’ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಉಳಿದ ಗ್ರೂಪ್ ‘ಬಿ’ ಮತ್ತು ‘ಸಿ’ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
Qualification:
ವ್ಯವಸ್ಥಾಪಕ ಐಟಿ ಗ್ರೂಪ್ ‘ಎ’ ಹುದ್ದೆಗೆ:- BE/ME in Computer Science Engineering or Information Technology and Minimum 10 years of IT experience.
ಉಳಿದ ಗ್ರೂಪ್ ‘ಬಿ’ ಮತ್ತು ‘ಸಿ’ ಹುದ್ದೆಗಳಿಗೆ:- ಹುದ್ದೆಗಳಿಗನುಗುಣವಾಗಿ M.Sc, M.E/M.Tech, B.E, law degree, any degree, and PUC ಅರ್ಹತೆ ಹೊಂದಿರಬೇಕು.
ಉಳಿದ ಗ್ರೂಪ್ ‘ಬಿ’ ಮತ್ತು ‘ಸಿ’ ಹುದ್ದೆಗಳಿಗೆ:- ಹುದ್ದೆಗಳಿಗನುಗುಣವಾಗಿ M.Sc, M.E/M.Tech, B.E, law degree, any degree, and PUC ಅರ್ಹತೆ ಹೊಂದಿರಬೇಕು.
Fee:
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ. 600/-,
ಪ್ರವರ್ಗ2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ. 300/-,
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-,
ಪ.ಜಾ/ಪ.ಪಂ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.
ಪ್ರವರ್ಗ2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ. 300/-,
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-,
ಪ.ಜಾ/ಪ.ಪಂ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.
Age Limit:
ವ್ಯವಸ್ಥಾಪಕ ಐಟಿ ಗ್ರೂಪ್ ‘ಎ’ ಹುದ್ದೆಗೆ:- ಕನಿಷ್ಠ - 18 ಗರಿಷ್ಠ - 43.
ಉಳಿದ ಗ್ರೂಪ್ ‘ಬಿ’ ಮತ್ತು ‘ಸಿ’ ಹುದ್ದೆಗಳಿಗೆ:- ಕನಿಷ್ಠ - 18 ಗರಿಷ್ಠ - 35.
ಉಳಿದ ಗ್ರೂಪ್ ‘ಬಿ’ ಮತ್ತು ‘ಸಿ’ ಹುದ್ದೆಗಳಿಗೆ:- ಕನಿಷ್ಠ - 18 ಗರಿಷ್ಠ - 35.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.