ಕಲಬುರಗಿ ಜಿಲ್ಲೆಯಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕಲಬುರಗಿ ಜಿಲ್ಲೆಯಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
18 ಆಗಸ್ಟ್ 2021 Others
Tags: Degree PG
- 2021 ನೇ ಶೈಕ್ಷಣಿಕ ಸಾಲಿಗೆ ಕಲಬುರಗಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಅಗತ್ಯ ಇರುವ ವಿವಿಧ ಕೋರ್ಸ್‌ಗಳ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಕಲಬುರಗಿ ಸರ್ಕಾರಿ ಪಾಲಿಟೆಕ್ನಿಕ್‌ನ ಪ್ರಾಚಾರ್ಯರಾದ ರಾಘವೇಂದ್ರ ಪಿ.ಆರ್‌. ರವರು ಪ್ರಕಟಣೆ ಹೊರಡಿಸಿದ್ದಾರೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 31/08/2021 ರೊಳಗಾಗಿ ವಿದ್ಯಾರ್ಹತೆಯ ಪ್ರಮಾಣ ಪತ್ರ ಹಾಗೂ ಬಯೋಡಾಟಾದೊಂದಿಗೆ ಕಲಬುರಗಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಬಹುದು.
Job Overview
Start Date
18 ಆಗಸ್ಟ್ 2021
End Date
31 ಆಗಸ್ಟ್ 2021
Employment Type
FULL_TIME
Organization
KPSC Vaani (Website)
Location
KA,
Selection Procedure:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ವಿವಿಧ ಕೋರ್ಸ್‌ಗಳ ವಿಭಾಗದನ್ವಯ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 60 ವರ್ಷ ಮೀರಿರಬಾರದು.

* ಇತರೆ ಹೆಚ್ಚಿನ ವಿವರಗಳಿಗಾಗಿ ಸಂಸ್ಥೆಯ ಪ್ರಾಂಶುಪಾಲರಾದ ರಾಘವೇಂದ್ರ ಪಿ.ಆರ್. ಇವರ ಮೊಬೈಲ್‌ ಸಂಖ್ಯೆ 9945350274 ಕ್ಕೆ ಸಂಪರ್ಕಿಸಲು ಕೋರಲಾಗಿದೆ.
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.