Loading..!

ಜಿಲ್ಲಾಧಿಕಾರಿಗಳ ಕಾರ್ಯಾಲಯ, ಹಾಸನ ತನ್ನ ವ್ಯಾಪ್ತಿಯಲ್ಲಿ ಬರುವ ಬೆಲೂರು ಪುರಸಭೆಯಲ್ಲಿ ಕಾರ್ಯನಿರ್ವಹಿಸಲು ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ
| Date:5 ಜನವರಿ 2019
not found
ಜಿಲ್ಲಾಧಿಕಾರಿಗಳ ಕಾರ್ಯಾಲಯ, ಹಾಸನ ತನ್ನ ವ್ಯಾಪ್ತಿಯಲ್ಲಿ ಬರುವ ಬೆಲೂರು ಪುರಸಭೆಯಲ್ಲಿ ಕಾರ್ಯನಿರ್ವಹಿಸಲು ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ,
ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ, ಹಾಸನ ಇಲ್ಲಿ ಹಾಗು ಸಂಬಂದಿಸಿದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರವಾಗಿ ಪಡೆಯಬಹುದು. ಭರ್ತಿ ಮಡಿದ ಅರ್ಜಿಗಳನ್ನು
ಮುಖ್ಯಾಧಿಕಾರಿಗಳು, ಪುರಸಭೆ, ಬೆಲೂರು ಅಥವಾ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿ, ಹಾಸನ ಇಲ್ಲಿಗೆ ಸಲ್ಲಿಸಬೇಕು
No. of posts:  26

Comments