ಜಿಲ್ಲಾಧಿಕಾರಿಗಳ ಕಾರ್ಯಾಲಯ, ಹಾಸನ ತನ್ನ ವ್ಯಾಪ್ತಿಯಲ್ಲಿ ಬರುವ ಬೆಲೂರು ಪುರಸಭೆಯಲ್ಲಿ ಕಾರ್ಯನಿರ್ವಹಿಸಲು ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

|
ಜಿಲ್ಲಾಧಿಕಾರಿಗಳ ಕಾರ್ಯಾಲಯ, ಹಾಸನ   ತನ್ನ ವ್ಯಾಪ್ತಿಯಲ್ಲಿ ಬರುವ ಬೆಲೂರು ಪುರಸಭೆಯಲ್ಲಿ ಕಾರ್ಯನಿರ್ವಹಿಸಲು ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ
ಜಿಲ್ಲಾಧಿಕಾರಿಗಳ ಕಾರ್ಯಾಲಯ, ಹಾಸನ ತನ್ನ ವ್ಯಾಪ್ತಿಯಲ್ಲಿ ಬರುವ ಬೆಲೂರು ಪುರಸಭೆಯಲ್ಲಿ ಕಾರ್ಯನಿರ್ವಹಿಸಲು ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ, ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ, ಹಾಸನ ಇಲ್ಲಿ ಹಾಗು ಸಂಬಂದಿಸಿದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರವಾಗಿ ಪಡೆಯಬಹುದು. ಭರ್ತಿ ಮಡಿದ ಅರ್ಜಿಗಳನ್ನು ಮುಖ್ಯಾಧಿಕಾರಿಗಳು, ಪುರಸಭೆ, ಬೆಲೂರು ಅಥವಾ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿ, ಹಾಸನ ಇಲ್ಲಿಗೆ ಸಲ್ಲಿಸಬೇಕು
Job Overview
No. of posts
26
Start Date
21 ಫೆಬ್ರುವರಿ 2018
End Date
8 ಮಾರ್ಚ್ 2018
Employment Type
FULL_TIME
Organization
KPSC Vaani (Website)
Location
ಹಾಸನ, ಕರ್ನಾಟಕ, KA,
Qualification:
೧) ಯಾವುದೇ ವಿದ್ಯಾರ್ಹತೆ ಬೇಕಿಲ್ಲ, ೨) ಕನ್ನಡ ಮಾತನಾಡಲು ಬರಬೇಕು, ೩)ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವವರಿಗೆ ಮೊದಲ ಆಧ್ಯತೆ
Age Limit:
ಗರಿಷ್ಠ 45 ವರುಷ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.