Loading..!

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 1110 ಶಿಶುಕ್ಷು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Rukmini Krushna Ganiger | Date:24 ಜುಲೈ 2021
not found
- ಭಾರತೀಯ ಸರ್ಕಾರಿ ವಿದ್ಯುತ್ ಮಂಡಳಿ ಮತ್ತು ಮಹಾರತ್ನ ಸಾರ್ವಜನಿಕ ವಲಯದ ಉದ್ಯಮವಾದ ಮತ್ತು ಭಾರತ ಸರ್ಕಾರದ ವಿದ್ಯುತ್ ಸಚಿವಾಲಯದ ಒಡೆತನದಲ್ಲಿರುವ ಹಾಗೂ ಮುಖ್ಯವಾಗಿ ಭಾರತದ ವಿವಿಧ ರಾಜ್ಯಗಳಲ್ಲಿ ಬೃಹತ್ ವಿದ್ಯುತ್ ರವಾನೆಯಲ್ಲಿ ತೊಡಗಿರುವ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 1110 ಶಿಶುಕ್ಷು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು  ದಿನಾಂಕ :20/08/2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts:  1110

Comments

Mdaafaq Mdaafaq ಜುಲೈ 26, 2021, 12:14 ಅಪರಾಹ್ನ