Loading..!

ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

Tags: Degree PG
Published by: Surekha Halli
|
ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ  ಕೊನೆಯ ದಿನಾಂಕವಾದ : 29-06-2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
* ಹುದ್ದೆಗಳ ವಿವರ :
ಡಿಪ್ಲೊಮಾ ಟ್ರೇನಿ (ಎಲೆಕ್ಟ್ರಿಕಲ್) - 35
* ಪ್ರಮುಖ ದಿನಾಂಕಗಳು : 
- ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 09.06.2021  
- ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮುಕ್ತಾಯ ದಿನಾಂಕ : 29.06.2021  
- ಲಿಖಿತ ಪರೀಕ್ಷೆಯ ದಿನಾಂಕ : 22.08.2021
Job Overview
No. of posts
35
Start Date
9 ಜೂನ್ 2021
End Date
29 ಜೂನ್ 2021
Employment Type
FULL_TIME
Organization
KPSC Vaani (Website)
Location
KA,
Selection Procedure:
- ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೊಮಾದಲ್ಲಿ ಬಿ.ಇ / ಬಿ.ಟೆಕ್ / ಎಂ.ಇ / ಎಂ.ಟೆಕ್ ಪದವಿಯನ್ನು ಹೊಂದಿರಬೇಕು.
Fee:
- ಎಸ್.ಸಿ / ಎಸ್.ಟಿ / ಪಿಡಬ್ಲ್ಯೂಡಿ ಮತ್ತು ಎಕ್ಸ್-ಎಸ್.ಎಂ. ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲ ಅಭ್ಯರ್ಥಿಗಳು Rs 300 / - + ಟ್ರಾನ್ಸಾಕ್ಷನ ಶುಲ್ಕವನ್ನು ಪಾವತಿಸಬೇಕು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download Official Notification
Related Tags: Degree PG

Comments