ಪ್ರಜಾವಾಣಿ ದಿನಪತ್ರಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:30 ಆಗಸ್ಟ್ 2019
ಪ್ರಜಾವಾಣಿ ಕನ್ನಡ ದಿನಪತ್ರಿಕೆಯಲ್ಲಿ ಟ್ರೈನಿ ಉಪ ಸಂಪಾದಕ / ವರದಿಗಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು :
* ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
* 25 ವರ್ಷ ವಯೋಮಿತಿ ಯೊಳಗಿನವರಾಗಿರಬೇಕು.
* ಕನ್ನಡದಲ್ಲಿ ಸುಲಲಿತವಾಗಿ ಬರೆಯುವ ಸಾಮರ್ಥ್ಯ ಹೊಂದಿರಬೇಕು.
* ಪ್ರಚಲಿತ ವಿಷಯ, ಕಲೆ, ಸಾಹಿತ್ಯ, ವಿಜ್ಞಾನ, ಅರ್ಥಶಾಸ್ತ್ರ, ಕಾನೂನು, ರಾಜಕೀಯ, ವಿಷಯಗಳಲ್ಲಿ ಜ್ಞಾನವನ್ನು ಹೊಂದಿದವರಾಗಿರಬೇಕು
* ಒಂದು ಅಥವಾ ಎರಡು ವರ್ಷಗಳ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು
ಈ ಮೇಲಿನ ಅರ್ಹತೆಗಳು ಹೊಂದಿರುವಂತಹ ಅಭ್ಯರ್ಥಿಗಳು ಹೆಸರು, ವಿಳಾಸ, ವಿದ್ಯಾರ್ಹತೆ, ಅನುಭವದ ವಿವರಗಳನ್ನು ಹೊಂದಿರುವಂತಹ ಅರ್ಜಿಯನ್ನು(Bio-Data) ಈ ಕೂಡಲೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅಥವಾ ಇ ಮೇಲ್ ವಿಳಾಸಕ್ಕೆ ಕಳುಹಿಸಿ ಕೊಡಬೇಕು
Manager (Recruitment),
The Printers(Mysore) private ltd,
number 75, Mahatma Gandhi Road,
Bengaluru-560001
Email: careers@prajavani.co.in
* ಅಭ್ಯರ್ಥಿಗಳು ಅರ್ಜಿಯನ್ನು ಈ ಕೂಡಲೇ ಸಲ್ಲಿಸುವದು ಉತ್ತಮ (ಕೆಲವೇ ದಿನಗಳ ಕಾಲಾವಕಾಶವಿದೆ)

Comments