ಪ್ರಸಾರ್ ಭಾರತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಪ್ರಸಾರ್ ಭಾರತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Basavaraj Halli
12 ಏಪ್ರಿಲ್ 2020 Others
Tags: Degree PG
ಪ್ರಸಾರ ಭಾರತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಏಪ್ರಿಲ್ 15, 2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವುದು ಹೇಗೆ: ಅಭ್ಯರ್ಥಿಗಳು ಅಧಿಸೂಚನೆ ಜೊತೆಯಲ್ಲಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಸ್ವವಿವರಗಳ್ನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 15,2020ರೊಳಗೆ ತಲುಪಿಸಬೇಕಿರುತ್ತದೆ. ಕಚೇರಿಯ ವಿಳಾಸ: ನಿರ್ದೇಶಕರು, ರೂಂ.ನಂ. 664. 6ನೇ ಮಹಡಿ, 'ಎ' ವಿಂಗ್, ಶಾಸ್ತ್ರಿ ಭವನ್, ನವದೆಹಲಿ.
Job Overview
Start Date
12 ಎಪ್ರಿಲ್ 2020
End Date
15 ಎಪ್ರಿಲ್ 2020
Employment Type
FULL_TIME
Organization
KPSC Vaani (Website)
Location
KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ತಯಾರಿಸಿ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಪದವಿ ಅಥವಾ ಎಂಬಿಎ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು ವೃತ್ತಿಯಲ್ಲಿ ಅನುಭವವುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
to download official notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.