Loading..!

ಪೊಲೀಸ್ ಸಬ್-ಇನ್ಸ್‍ಪೆಕ್ಟರ್ (ನಿಸ್ತಂತು/wireless) (ಪುರುಷ & ಮಹಿಳಾ) ಹುದ್ದೆಗೆ ಅರ್ಜಿ ಅಹ್ವಾನ - 2018
| Date:5 ಜನವರಿ 2019
not found
ಪೊಲೀಸ್ ಸಬ್-ಇನ್ಸ್‍ಪೆಕ್ಟರ್ (ನಿಸ್ತಂತು) (ಪುರುಷ & ಮಹಿಳಾ) ಹುದ್ದೆಗೆ ಅರ್ಜಿ - 2018
ಅಧಿಸೂಚನೆ ಸಂಖ್ಯೆ: 75/ನೇಮಕಾತಿ-2/2018-19 ದಿನಾಂಕ:25-05-2018

*ಆರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ / ಅಂಚೆ ಕಛೇರಿಯಲ್ಲಿ ಮಾತ್ರ ಪಾವತಿಸತಕ್ಕದ್ದು.
*ಆಭ್ಯರ್ಥಿಯೂ ಅರ್ಜಿಯನ್ನು ಭರ್ತಿ ಮಾಡಿ ಚಲನ್‍ಅನ್ನು ಸೃಜಿಸಿ ಸಂಭಂದಪಟ್ಟ ಬ್ಯಾಂಕ್ / ಅಂಚೆ ಕಛೇರಿಯಲ್ಲಿ ಶುಲ್ಕವನ್ನು ಪಾವತಿಸಬೇಕು.
*ಅಭ್ಯರ್ಥಿಯು ಒಂದಕ್ಕಿಂತ ಹೆಚ್ಚು ಅರ್ಜಿಯನ್ನು ಒಂದೇ ಹುದ್ದೆಗೆ ಸಲ್ಲಿಸಿದ್ದಲ್ಲಿ , ಒಂದೇ ಅರ್ಜಿಯನ್ನು(ಅಂತಿಮವಾಗಿ ಸಲ್ಲಿಸಿದ) ಮಾತ್ರ ಪರಿಗಣಿಸಲಾಗುವುದು.
*ಸಹಿಷ್ಣುತೆ ಮತ್ತು ದೇಹಧಾಢ್ರ್ಯತೆ ಪರೀಕ್ಷೆಯಲ್ಲಿ ಆರ್ಹಗೊಂಡ ಅಭ್ಯರ್ಥಿಗಳಿಗೆ ಎಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿಯೇ ಲಿಖಿತ ಪರೀಕ್ಷೆ ನಡೆಸಲಾಗುವುದು.
No. of posts:  9

Comments