Loading..!

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:17 ಡಿಸೆಂಬರ್ 2024
not found

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ 10 ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು  ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  10

Comments