ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ 10 ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 10
- Start Date
- 17 ಡಿಸೆಂಬರ್ 2024
- End Date
- 25 ಡಿಸೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ನಿಗದಿತ ಶುಲ್ಕವನ್ನು ಪಾವತಿಸಬೇಕಿರುತ್ತದೆ.
1) General ಮತ್ತು OBC ಅಭ್ಯರ್ಥಿಗಳು ₹850/- ರೂಗಳ ಮತ್ತು
2) SC/ST, PH ಅಭ್ಯರ್ಥಿಗಳು ₹150/-
ಪಾವತಿ ವಿಧಾನ: ಆನ್‌ಲೈನ್ ಮೂಲಕ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 20ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು
ವಯೋಮಿತಿ ಸಡಿಲಿಕೆ :
OBC (NCL) ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
PWBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.